Good Morning Quotes in Kannada Text: ಶುಭೋದಯ ಕವನಗಳು 30+ ಶುಭ ಮುಂಜಾನೆ ಸಂದೇಶಗಳು
ಶುಭೋದಯ ಕವನಗಳು Good Morning Quotes in Kannada Text, Best good morning quotes, quotes of the day, best thoughts for morning wishes, good morning thoughts heart touching good morning quotes in kannada ಶುದ್ದ ಹಾಲಿನಲ್ಲಿ ನೊರೆ ಜಾಸ್ತಿ, ಶುದ್ದ ಹೃದಯದಲ್ಲಿ ಪ್ರೀತಿ ಜಾಸ್ತಿ ಶುದ್ದ ಸ್ನೇಹದಲ್ಲಿ ಜಗಳ ಜಾಸ್ತಿ, ಇದನ್ನು ಅರಿತರೆ ಬಾಳಿನಲ್ಲಿ ಸವಿ ಜಾಸ್ತಿ.. **ಶುಭೋದಯ**. ಜೀವನದಲ್ಲಿ ಎಲ್ಲರಿಗೂ ಗೆಲ್ಲಲೇಬೇಕೆಂಬ ಬಯಕೆ ಇರುತ್ತದೆ. ಆದರೆ ಬಯಸಿದಂತೆ ನಡೆಯುತ್ತದೆ ಎಂದೇನೂ ಇಲ್ಲ. ಬಯಸಿದ್ದು ಈಡೇರದೇ ಇದ್ದಾಗ ದು:ಖಿಸುವ ಅಗತ್ಯವಿಲ್ಲ. ಎಲ್ಲಿ ತಪ್ಪಿದೆವು ಎಂದು ಅವಲೋಕಿಸಿರಿ. ದಾರಿಯನ್ನು ಸರಿಪಡಿಸಿಕೊಂಡು ದಿಟ್ಟ ಗುರಿಯೊಂದಿಗೆ ಮುನ್ನಡೆಯಿರಿ. **ಶುಭೋದಯ** .ಯಶಸ್ಸಿನ ಬೆನ್ನ ಹಿಂದೆಯೇ ಅತ್ಮವಿಶ್ವಾಸದಿಂದ ಜೀವಿಸುವದನ್ನು ರೂಢಿಸಿಕೊಳ್ಳಿರಿ. ಯಶಸ್ಸನ್ನು ಒಲಿಸಿಕೊಳ್ಳಿರಿ. **ಶುಭೋದಯ**. ನಾಳಿನ ಅತ್ಯುತ್ತಮ ಯೋಜನೆಗಿಂತ ಇಂದಿನ ಉತ್ತಮ ಯೋಜನೆಯೇ ಲೇಸು. ಎಂದಿಗೂ ಸಮಾಧಾನದಿಂದ ಹಿಂದೆ ನೋಡಬೇಕು. **ಶುಭೋದಯ**. ನನ್ನನ್ನು ಯಾರೂ ಇಷ್ಟಪಡುತ್ತಿಲ್ಲ ಎಂಬ ಕೊರಗು ಬೇಡ. ಇದರ ಬದಲಿಗೆ ನನ್ನ ಹಾಗೆ ಯಾರೂ ಇಲ್ಲ ಎಂದು ಭಾವಿಸಿರಿ. ಎಲ್ಲ ವ್ಯಕ್ತಿಗಳೂ ವಿಭಿನ್ನ ಎಂಬ ಸತ್ಯವನ್ನು ಮರೆಯದಿರಿ. ಯೋಚನೆ ವಿಭಿನ್ನವಾಗಿದ್ದಲ್ಲಿ ಜೀವನವು ಸುಂದರವಾಗುತ್ತದೆ. **ಶುಭೋದಯ**. Best Motivational Good Morning Thoughts ಮಾತಿನ ಹಿಂದೆ ಮನಸ್ಸು ಕೆಲಸ ಮಾಡುತ್ತಿರುತ್ತದೆ. ಮನಸ್ಸನ್ನು ಸುಸ್ಥಿತಿಯಲ್ಲಿಟ್ಟುಕೊಂಡರೆ ಮಾತು ಉತ್ತಮವಾಗಿ ಹೊರಡುತ್ತದೆ. ಮೊದಲು ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಲು ಕಲಿಯಬೇಕು. **ಶುಭೋದಯ**